ರಾಮ ಮಂದಿರದ ಕಾಣಿಕೆಗೆ ಕನ್ನ: 105 ಬಾರಿ ಹಣ ಲೂಟಿ ಮಾಡಿದ್ದು ಸಿಸಿಟಿವಿಯಲ್ಲಿ ಪತ್ತೆ; ಎಸ್‌ಐಟಿಯಿಂದ ಚಾರ್ಜ್‌ಶೀಟ್‌ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾಣಿಕೆ ಹಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಸ್ಥಳೀಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಣ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದ ಸಮಯದಲ್ಲಿ ಆರೋಪಿಗಳು ಭಕ್ತರು ನೀಡಿದ ಕಾಣಿಕೆ ಹಣವನ್ನು ಲೂಟಿ ಮಾಡಿರುವುದು ಸಿಸಿಟಿವಿ ದೃಶ್ಯಾವಳಿಗಳಿಂದ ಸಾಬೀತಾಗಿದೆ. ಮುಖ್ಯ ಆರೋಪಿಯಾದ ಅವಿನಾಶ್ ಶುಕ್ಲಾ ಎಂಬಾತ ಒಂದಲ್ಲ ಎರಡಲ್ಲ, ಬರೋಬ್ಬರಿ 85 ಬಾರಿ ಕಾಣಿಕೆ ಹಣವನ್ನು ಕದ್ದಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದೆ ಎಂದು … Continue reading ರಾಮ ಮಂದಿರದ ಕಾಣಿಕೆಗೆ ಕನ್ನ: 105 ಬಾರಿ ಹಣ ಲೂಟಿ ಮಾಡಿದ್ದು ಸಿಸಿಟಿವಿಯಲ್ಲಿ ಪತ್ತೆ; ಎಸ್‌ಐಟಿಯಿಂದ ಚಾರ್ಜ್‌ಶೀಟ್‌ ಸಲ್ಲಿಕೆ