FACT | ಚಳಿಗಾಲದಲ್ಲಿ ಮದ್ಯ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ? ಈ ಸ್ಟೋರಿ ಒಮ್ಮೆ ಓದಿ..

ಚಳಿಗಾಲದಲ್ಲಿ ಅತಿಯಾದ ದೈಹಿಕ ಚಟುವಟಿಕೆ ಮತ್ತು ಅತಿಯಾದ ಮದ್ಯಪಾನ ಹೃದಯವನ್ನು ದುರ್ಬಲಗೊಳಿಸುತ್ತದೆ ಎಂದು ತಜ್ಞರು ಎಚ್ಚರಿಸುತ್ತಾರೆ.

ಆಲ್ಕೋಹಾಲ್ ಹೃದಯ ಸ್ನಾಯುವಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದರರ್ಥ ರಕ್ತವನ್ನು ಪರಿಣಾಮಕಾರಿಯಾಗಿ ಪಂಪ್ ಮಾಡಲು ಸಾಧ್ಯವಿಲ್ಲ. ಇದು ಹೃದಯ ವೈಫಲ್ಯಕ್ಕೆ ಕಾರಣವಾಗಬಹುದು ಎಂದು ತಜ್ಞರು ಹೇಳಿದ್ದಾರೆ.

ಸಮತೋಲಿತ ಆಹಾರ ಸೇವನೆ, ಒತ್ತಡರಹಿತ ಜೀವನ, ಧೂಮಪಾನ ಮತ್ತು ಮದ್ಯಪಾನದಿಂದ ದೂರವಿರುವುದು, ನಿಮ್ಮ ದೇಹದ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸುವುದು, ರಕ್ತದೊತ್ತಡವನ್ನು ನಿಯಂತ್ರಿಸುವುದು ಮತ್ತು ನಿಮ್ಮ ಕೊಬ್ಬಿನ ಮಟ್ಟವನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡುವ ಮೂಲಕ ನಿಮ್ಮ ಹೃದಯವನ್ನು ನೀವು ಕಾಳಜಿ ವಹಿಸಬಹುದು ಎಂದು ತಜ್ಞರು ಹೇಳುತ್ತಾರೆ.

ಆಲೊಹಾಲಿನ್ ಕಾರ್ಡಿಯೋಮಿಪತಿ ದೀರ್ಘಕಾಲದ ಮದ್ಯಪಾನ ಸೇವನೆಯಿಂದ ಉಂಟಾಗುವ ಸಮಸ್ಯೆಯಾಗಿದೆ. ಈ ಸಮಸ್ಯೆ ಉಂಟಾದವರಲ್ಲಿ ಅನಿಯಮಿತ ಹೃದಯ ಬಡಿತ ಹಾಗೂ ರಕ್ತ ಹೆಪ್ಪುಗಟ್ಟುವ ಮೂಲಕ ಹೃದಯ ಸ್ಥಂಭನ ಉಂಟಾಗುವ ಸಾಧ್ಯತೆ ಇರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!