Sunday, August 14, 2022

Latest Posts

ಕಾರ್ಖಾನೆಯಲ್ಲಿ ಹೊತ್ತಿದ ಬೆಂಕಿ: ಅಗ್ನಿಶಾಮಕದಳ ಸಿಬ್ಬಂದಿಯಿಂದ ತೀವ್ರ ಕಾರ್ಯಾಚರಣೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಆಸ್ತಿ ಹಾನಿಯಾಗಿದೆ.
ಡಿಯು & ಡಮನ್‌ನ ದಭೇಲ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅವಘಡದ ವೇಳೆ ಕಾರ್ಖಾನೆಯೊಳಗೆ ಎಷ್ಟು ಕಾರ್ಮಿಕರಿದ್ದರು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss