ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾರ್ಖಾನೆಯ ಗೋಡೆ ಕುಸಿತ: ಮೂವರು ಕಾರ್ಮಿಕರ ದಾರುಣ ಸಾವು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ಪವರ್‌ಲೂಮ್ ಕಾರ್ಖಾನೆಯಲ್ಲಿ ಗೋಡೆ ಕುಸಿದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಮನ್ಸುನ್ ಭಾಯ್, ರಾಂಚೋಡ್ ಪ್ರಜಾಪತಿ ಹಾಗೂ ಭಗವಾನ್ ಜಾಧವ್ ಮೃತರು. ಗೋಡೆ ಕುಸಿದು ನಾಲ್ವರು ಗಾಯಗೊಂಡಿದ್ದಾರೆ. ದುರಸ್ಥಿ ಕಾರ್ಯದಲ್ಲಿದ್ದ ಪವರ್‌ಲೂಮ್ ಕಾರ್ಖಾನೆಯ ಕಾಂಪೌಂಡ್ ಗೋಡೆ ಕುಸಿದಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss