ಪರೀಕ್ಷೆಯಲ್ಲಿ ಫೇಲ್: ಹಾಸ್ಟೆಲ್‌ ಮಹಡಿಯಿಂದ ಹಾರಿ IIIT ವಿಶೇಷಚೇತನ ವಿದ್ಯಾರ್ಥಿ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲಹಾಬಾದ್‌ನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಹಾಸ್ಟೆಲ್‌ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಯಾಗರಾಜ್‌ನ ಝಲ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಶೇಷಚೇತನ ವಿದ್ಯಾರ್ಥಿ ರಾಹುಲ್ ಮದಲ ಚೈತನ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ರಾಹುಲ್ ಪರೀಕ್ಷೆಯಲ್ಲಿ ಅನುತ್ತೀರ್ಣನಾದ ನಂತರ ಬೇಸರಗೊಂಡಿದ್ದ ಎಂದು ತಿಳಿದು ಬಂದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!