Wednesday, August 17, 2022

Latest Posts

ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ವೈಫಲ್ಯ: ಸುಲಭವಾಗಿ ಗೆಲುವು ಸಾಧಿಸಿದ ಕೆಕೆಆರ್

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಐಪಿಎಲ್ 20-20 ಟೂರ್ನಿಯಲ್ಲಿ ಕೊಲ್ಕತ್ತ ನೈಟ್ ರೈಡರ‍್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಹೀನಾಯ ಸೋಲು ಅನುಭವಿಸಿದೆ.
ಕೆಕೆಆರ್ ಬೌಲಿಂಗ್ ದಾಳಿಗೆ ಸಿಲುಕಿದ ಆರ್‌ಸಿಬಿ ಕೇವಲ 92 ರನ್‌ಗೆ ಆಲ್‌ಔಟ್ ಆಗಿದೆ.
93 ರನ್‌ಗಳನ್ನು ಸುಲಭವಾಗಿ ಬೆನ್ನಟ್ಟಿದ ಕೆಕೆಆರ್ ತಂಡ ಕೇವಲ 10  ಓವರ್‌ಗಳಲ್ಲಿ1 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿದೆ. ವರುಣ್ ಚಕ್ರವರ್ತಿ ಮ್ಯಾನ್ ಆಫ್ ದ ಮ್ಯಾಚ್ ಕೀರ್ತಿಗೆ ಭಾಜನರಾಗಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!