ದಕ್ಷಿಣ ಕನ್ನಡದಲ್ಲಿ ಖೋಟಾ ನೋಟು ಮುದ್ರಣ ಜಾಲ ಪತ್ತೆ: ಕರೆನ್ಸಿ, ಕಂಪ್ಯೂಟರ್ ಸಹಿತ ಏಳು ಮಂದಿ ವಶಕ್ಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜ ಪ್ರದೇಶದಲ್ಲಿ ನಡೆಯುತ್ತಿದ್ದ ಖೋಟಾ ನೋಟು ಮುದ್ರಣ ಕೇಂದ್ರವೊಂದಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಠಾಣೆ ಪೊಲೀಸರು, ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪುತ್ತೂರು ಕಸಬ ಗ್ರಾಮದ ಇಬ್ರಾಹಿಂ (60), ಕಾಸರಗೋಡು ಜಿಲ್ಲೆ ಚಂಗುಲ ಗ್ರಾಮದ ಶರೀಪ (51), ಹಳಿಯಾಳ ತಾಲೂಕು ಉತ್ತರ ಕನ್ನನಡ ಜಿಲ್ಲೆಯ ಸಂದೀಪ ಪುಂಡಲಿಕ ಶೋಳಂಬಿ (30), ಆಮೂರು ಗ್ರಾಮ, ಕಾಸರಗೊಡು ಜಿಲ್ಲೆಯ ಮಹಮ್ಮದ್ ನಬಾಸ್ … Continue reading ದಕ್ಷಿಣ ಕನ್ನಡದಲ್ಲಿ ಖೋಟಾ ನೋಟು ಮುದ್ರಣ ಜಾಲ ಪತ್ತೆ: ಕರೆನ್ಸಿ, ಕಂಪ್ಯೂಟರ್ ಸಹಿತ ಏಳು ಮಂದಿ ವಶಕ್ಕೆ
Copy and paste this URL into your WordPress site to embed
Copy and paste this code into your site to embed