ಹೊಸದಿಂತ ವರದಿ ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆ ವ್ಯಾಪ್ತಿಯ ಭೂಮಿಗೆ ನಕಲಿ ದಾಖಲೆ ಸೃಷ್ಟಿಸಿ, ಅಧಿಕಾರಿಗಳ ಡಿಜಿಟಲ್ ಸಹಿ ನಕಲು ಮಾಡಿ ಪರಿಹಾರಕ್ಕೆ ಅರ್ಜಿ ಸಲ್ಲಿಸಿ ವಂಚಿಸಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಿಡದಿ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಡೆಂಕಣಿಕೊಟ್ಟೈ ತಾಲೂಕಿನ ಥಳ್ಳಿ ಪಟ್ಟಣದ ರವಿಕುಮಾರ್, ಲಕ್ಷ್ಮಿನಾರಾಯಣ ಹಾಗೂ 2ನೇ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್‌ಪೇಟೆಯ ಮೋಹನ್, ಸುರೇಶ್ … Continue reading ಬಿಡದಿ ಟೌನ್‌ಶಿಪ್ ಪರಿಹಾರಕ್ಕೆ ನಕಲಿ ದಾಖಲೆ ಸೃಷ್ಟಿ; ಅಧಿಕಾರಿಗಳ ಡಿಜಿಟಲ್ ಸಹಿ ನಕಲು ಮಾಡಿ ವಂಚಿಸಲು ಯತ್ನ, ನಾಲ್ವರ ಬಂಧನ
Copy and paste this URL into your WordPress site to embed
Copy and paste this code into your site to embed