ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್

ಹೊಸದಿಗಂತ ವರದಿ ಚಿತ್ರದುರ್ಗ ಜಿಲ್ಲೆಯ ಆಯ್ದ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಸರಬರಾಜು ಕಂಡುಬಂದಿದ್ದು, ಸರಬರಾಜುದಾರರು ಹಾಗೂ ಗುಣಮಟ್ಟ ಪರಿಶೀಲನೆ ಮಾಡುವ ತೃತೀಯ ಕಂಪನಿಗಳಿಗೆ ನೋಟಿಸ್ ನೀಡಿ, ಪರಿಶೀಲನಾ ವರದಿ ಸಲ್ಲಿಸುವಂತೆ  ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಸಂತೋಷ್ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ. ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ತಾಲ್ಲೂಕಿನ ಗುತ್ತಿ ನಾಡು, ಮಲ್ಲಾಪುರ ಶಾಲೆಯಲ್ಲಿ ಕಳಪೆ ಬೇಳೆಕಾಳು ಸರಬರಾಜು … Continue reading ಕಳಪೆ ಆಹಾರ ಪತ್ತೆ; ವರದಿ ಸಲ್ಲಿಸಲು ಕಟ್ಟುನಿಟ್ಟಿನ ಸೂಚನೆ: ಮಕ್ಕಳ ಹಕ್ಕುಗಳ ಆಯೋಗದಿಂದ ಕಡಕ್ ಆ್ಯಕ್ಷನ್