ನಕಲಿ ಪಾಸ್‌ಪೋರ್ಟ್‌: ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಂಗ್ಲಾದೇಶದ ವ್ಯಕ್ತಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದ ಯುವಕನನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ನಕಲಿ ದಾಖಲೆಗಳ ಸಹಾಯದಿಂದ ದುಬೈಗೆ ತೆರಳುತ್ತಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಸೋಮವಾರ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಮೊಹಮ್ಮದ್ ಉಸ್ಮಾನ್ ಕರಾಮತ್ ಅಲಿ ಎಂದು ಗುರುತಿಸಲಾಗಿದ್ದು, 2012 ರಿಂದ ಭಾರತದಲ್ಲಿ ನೆಲೆಸಿದ್ದಾನೆ.

ಮುಂಬೈ ಪೊಲೀಸರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!