ತಮಿಳುನಾಡು ಕೈಗಾರಿಕಾ ಸಚಿವೆ ಹೆಸರಲ್ಲಿ ಸುಳ್ಳು ವಿಡಿಯೋ ವೈರಲ್; ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ಕೊಟ್ಟ ಕೀರ್ತನಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮ್ಮ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೈರಲ್ ವಿಡಿಯೋ ಕುರಿತು ತಮಿಳುನಾಡು ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಅವರು ಭಾನುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೆಸ್ಟರ್ನ್ ಡ್ರೆಸ್ ಧರಿಸಿ ಕಾರಿನಿಂದ ಇಳಿಯುತ್ತಿರುವ ಮಹಿಳೆಯ ವಿಡಿಯೋವನ್ನು ಸಚಿವೆ ಕೀರ್ತನಾ ಅವರದ್ದೇ ಎಂದು ಬಿಂಬಿಸಿ ಸುಳ್ಳು ಸುದ್ದಿ ಹರಡಲಾಗಿತ್ತು. ಈ ಕುರಿತು ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ವಿಡಿಯೋದಲ್ಲಿರುವ ಮಹಿಳೆ ತಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಮಹಿಳೆಯರ ಬಟ್ಟೆ ಮತ್ತು ನೋಟದ ಆಧಾರದ ಮೇಲೆ … Continue reading ತಮಿಳುನಾಡು ಕೈಗಾರಿಕಾ ಸಚಿವೆ ಹೆಸರಲ್ಲಿ ಸುಳ್ಳು ವಿಡಿಯೋ ವೈರಲ್; ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ಕೊಟ್ಟ ಕೀರ್ತನಾ
Copy and paste this URL into your WordPress site to embed
Copy and paste this code into your site to embed