GBA ಅಧಿಕಾರಿಗಳ ಹೆಸರಿನಲ್ಲಿ ಪಂಗನಾಮ: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಹಣ ಪೀಕುತ್ತಿರುವ ವಂಚಕರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿ ಸಂಘಟಿತ ಸೈಬರ್ ವಂಚನೆ ಜಾಲ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ(GBA) ಹಿರಿಯ ಅಧಿಕಾರಿಗಳ ಹೆಸರಿನಲ್ಲಿ ನಕಲಿ ವಾಟ್ಸಾಪ್ ಖಾತೆಗಳನ್ನು ಸೃಷ್ಟಿಸಿ, ಹಣಕಾಸು ಸಹಾಯ ಕೇಳುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿದಂತೆ ಹಲವು ಆಯುಕ್ತರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್‌ಗಳನ್ನು ರಚಿಸಲಾಗಿದೆ. ಈ ಖಾತೆಗಳಿಂದ ಸಿಬ್ಬಂದಿಗೆ ತುರ್ತು ಹಣಕಾಸು ಸಹಾಯ ಅಥವಾ ವೈಯಕ್ತಿಕ ಮಾಹಿತಿ ಕೇಳುವ ಸಂದೇಶಗಳನ್ನು ಕಳುಹಿಸಲಾಗುತ್ತಿದೆ. ಪೂರ್ವ, ಉತ್ತರ, ದಕ್ಷಿಣ ಮತ್ತು … Continue reading GBA ಅಧಿಕಾರಿಗಳ ಹೆಸರಿನಲ್ಲಿ ಪಂಗನಾಮ: ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿ ಹಣ ಪೀಕುತ್ತಿರುವ ವಂಚಕರು