ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಸ್ ನೋಟಿಸ್ ನೀಡಿದ್ದಕ್ಕೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಎಂದು ಟೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮೃತ ರೈತನ ತಂದೆ ಹೇಳಿಕೆ ಮೇರೆಗೆ ತೇಜಸ್ವಿ ಸೂರ್ಯ ಅವರು ಟೀಟ್ ಮಾಡಿದ್ದರು. ಪೊಲೀಸರ ಹೇಳಿಕೆಯನ್ನು ಸ್ವೀಕರಿಸಿದ ನಂತರ ಈ ಟ್ವೀಟ್ ಡಿಲೀಟ್ ಮಾಡಲಾಗಿದೆ. ಹೀಗಾಗಿ ವಿಚಾರಣೆಗೆ ತಡೆ ನೀಡುವಂತೆ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ವಿಚಾರಣೆ ಬಳಿಕ ತೇಜಸ್ವಿ ಸೂರ್ಯ ವಿರುದ್ಧದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ.