Monday, September 25, 2023

Latest Posts

ಬರಗಾಲ ಘೋಷಣೆ ಮೀನಮೇಷ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದು, ಆದ್ರೆ ಸರಕಾರ ಬರಗಾಲ ಘೋಷಣೆ ಮಾಡುವುದಕ್ಕೂ ಮೀನಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ , ರಾಜ್ಯದಲ್ಲಿ ಮಳೆಯಾಗಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ.ಆದರೆ ಈ ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡುವುದಕ್ಕೂ ಮೀನಮೇಷ ಎಣಿಸುತ್ತಿದೆ ಎಂದಿದ್ದಾರೆ.

ಈ ವೇಳೆ ಮೈತ್ರಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸದ್ಯದಲ್ಲೇ ದೆಹಲಿಗೆ ಹೋಗುತ್ತೇವೆ ಎಂದು ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!