ಮಾರ್ಚ್‌ 29ರಂದು ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಚಾಲನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇತಿಹಾಸ ಪ್ರಸಿದ್ದ ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಇದೇ ಮಾರ್ಚ್‌ 29ರಂದು ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ಮಾರ್ಚ್‌ 29 ರಿಂದ ಆರಂಭವಾಗಿ ಏಪ್ರೀಲ್ 8ರ ವರೆಗೆ ಒಟ್ಟು ಬರೋಬ್ಬರಿ 11 ದಿನಗಳ ಕಾಲ ಕರಗ ಮಹೋತ್ಸವ ನಡೆಯಲಿದೆ.

ಈ ಬಾರಿ ಬಹುವಿಜೃಂಭಣೆಯಿಂದ ಕರಗ ಉತ್ಸವ ಆಚರಿಸುವುದಾಗಿ ಶ್ರಿ ಧರ್ಮರಾಯ ಸ್ವಾಮಿ ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ಬಿಬಿಎಂಪಿ ಮಂಗಳವಾರ ಕರಗದ ಪೂರ್ವಭಾವಿಯಾಗಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!