spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಖ್ಯಾತ ಹಾಸ್ಯನಟ ರಾಜು ತಾಳಿಕೋಟಿ ಮೇಲೆ ಕುಟುಂಬಸ್ಥರ ಹಲ್ಲೆ: ಆರೋಪ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ವಿಜಯಪುರ:

ಖ್ಯಾತ ಹಾಸ್ಯನಟ ರಾಜು ತಾಳಿಕೋಟಿ ಮೇಲೆ ಅವರ ಕುಟುಂಬಸ್ಥರೇ ಹಲ್ಲೆ ಮಾಡಿದ್ದಾರೆ ಅಂತಾ ಖುದ್ದು ರಾಜು ತಾಳಿಕೋಟಿ ಆರೋಪಿಸಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಲ್ಲಿನ ಯೋಗಾಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ರಾಜು ತಾಳಿಕೋಟಿ ಅಳಿಯನ ಸಂಸಾರದಲ್ಲಿ ಬಿರುಕು ಹಿನ್ನೆಲೆ ಕಲಹ ಎನ್ನುವುದು ತಿಳಿದು ಬಂದಿದೆ.
ಅದರಂತೆ, ಇತ್ತ ಹಾಸ್ಯನಟನ ಮೇಲೆಯೇ ಓರ್ವ ಮಹಿಳೆಯೊಬ್ಬಳು ದೂರು ನೀಡಿ ಕಣ್ಣೀರಿಡುತ್ತಿದ್ದಾಳೆ. ತನ್ನ ಮಗಳಿಗೆ ರಾಜು ತಾಳಿಕೋಟಿಯವರೇ ವಿಷ ಉಣಿಸಿದ್ದಾರೆ ಅಂತಾ ಗೋಳಾಡುತ್ತಿದ್ದು, ಪ್ರಕರಣ ಗೊಂದಲದ ಗೂಡಾಗಿ ಪರಿಣಮಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss