ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುರಾಣ ಪ್ರಸಿದ್ಧ ಪುಣ್ಯ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಖ್ಯಾತ ಕ್ರಿಕೆಟಿಗ ಮಾಯಾಂಕ್ ಅಗರ್ ವಾಲ್ ಇಂದು ಭೇಟಿ ನೀಡಿದರು.
ಶ್ರೀಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ತಮ್ಮ ಅಭಿಮಾನಿಗಳೊಂದಿಗೆ ಕೆಲಕಾಲವನ್ನು ಕಳೆದರು.
ದೇವಳದ ಆಡಳಿತ ಮಂಡಳಿ ವತಿಯಿಂದ ಮಾಯಾಂಕ್ ರನ್ನು ಸನ್ಮಾನಿಸಿ ಗೌರವಿಸಲಾಯಿತು.