Sunday, December 10, 2023

Latest Posts

ಹೆಸರಾಂತ ಆಹಾರ ತಜ್ಞ, ವಿಶ್ಲೇಷಕ ಕೆ.ಸಿ. ರಘು ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹೆಸರಾಂತ ಆಹಾರ ತಜ್ಞ, ವಿ‍‍ಶ್ಲೇಷಕ ಕೆ.ಸಿ.ರಘು ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7.30ಕ್ಕೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಈ ಕುರಿತಾಗಿ ಅವರ ಪತ್ನಿ ಆಶಾ ರಘು ಅವರು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಹಾರ ವಿಚಾರದಲ್ಲಿ ಸಾಕಷ್ಟು ಸ್ಪಷ್ಟ ಮಾಹಿತಿ ನೀಡುತ್ತಿದ್ದ ರಘು ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!