ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಮಾಪಕ ಕೆ ಮಂಜು ಅವರ ಪುತ್ರ ಶ್ರೇಯಸ್ ಮಂಜು ತಮ್ಮ ಹೊಸ ಸಿನಿಮಾದ ಪ್ರಚಾರಕ್ಕಾಗಿ ದಾವಣಗೆರೆಗೆ ತೆರಳುತ್ತಿರುವ ವೇಳೆ ಶಿರಾ ಬಳಿ ಅವರ ಕಾರು ಅಪಘಾತವಾಗಿದೆ.
ಶ್ರೆಯಸ್ ಅವರ ಐಶಾರಾಮಿ ಕಾರಿನ ಒಂದು ಭಾಗಕ್ಕೆ ತೀವ್ರ ಏಟಾಗಿದ್ದು ಮಿ ಕಾರಿನ ಚಿತ್ರಗಳನ್ನು ತೆಗೆದುಕೊಂಡಿದ್ದಾರೆ. ಶ್ರೆಯಸ್ ಮಂಜು, ನಡೆದ ಘಟನೆಯನ್ನು ವಿವರಿಸಿದ್ದಾರೆ. ದೂರು ಸಹ ದಾಖಲಿದ್ದಾರೆ.
ಅದೃಷ್ಟವಶಾತ್ ಕಾರಿನಲ್ಲಿದ್ದ ಶ್ರೇಯಸ್ ಮಂಜು ಮತ್ತು ಉಳಿದವರು ಅಪಾಯದಿಂದ ಪಾರಾಗಿದ್ದಾರೆ.