ಐದು ಭಾಷೆಗಳಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ರಂಜಿಸಿದ್ದ ಖ್ಯಾತ ಗಾಯಕಿ ಜಮುನಾ ರಾಣಿ ವಿಧಿವಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು, ಕನ್ನಡ, ತೆಲುಗು ಹಾಗೂ ಮಲಯಾಳಂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ಸಾವಿರಾರು ಮಧುರ ಗೀತೆಗಳನ್ನು ಹಾಡಿ ಕೋಟ್ಯಂತರ ಅಭಿಮಾನಿಗಳ ಮನಗೆದ್ದಿದ್ದ ಹಿರಿಯ ಹಿನ್ನೆಲೆ ಗಾಯಕಿ ಕೆ. ಜಮುನಾ ರಾಣಿ (88) ಶುಕ್ರವಾರ (ಜುಲೈ 31) ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ವೃದ್ಧಾಶ್ರಮವೊಂದರಲ್ಲಿ ಶುಕ್ರವಾರ ಬೆಳಗಿನ ಜಾವ ಸುಮಾರು 5:30ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಸಂಗೀತ ಪ್ರೇಮಿಗಳು … Continue reading ಐದು ಭಾಷೆಗಳಲ್ಲಿ ಕೋಟ್ಯಂತರ ಅಭಿಮಾನಿಗಳನ್ನು ರಂಜಿಸಿದ್ದ ಖ್ಯಾತ ಗಾಯಕಿ ಜಮುನಾ ರಾಣಿ ವಿಧಿವಶ
Copy and paste this URL into your WordPress site to embed
Copy and paste this code into your site to embed