ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಹಿರಿಯ ನಟಿ ಜಯಸುಧಾ ಅವರು ತೆಲಂಗಾಣ ರಾಜ್ಯ ಬಿಜೆಪಿ ವ್ಯವಹಾರಗಳ ಉಸ್ತುವಾರಿ ತರುಣ್ ಚುಗ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜಯಸುಧಾರಿಗೆ ತರುಣ್ ಚುಗ್ ಪಕ್ಷದ ಸ್ಕಾರ್ಫ್ ನೊಂದಿಗೆ ಸದಸ್ಯತ್ವದ ರಸೀದಿಯನ್ನು ಹಸ್ತಾಂತರಿಸಿದರು.
ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ.ಕಿಶನ್ ರೆಡ್ಡಿ ಮತ್ತು ಇದಕ್ಕೂ ಮುನ್ನ ಜಯಸುಧಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಿದ್ದಾರೆ.