ಖ್ಯಾತ ಯೂಟ್ಯೂಬರ್ ಶವ ಪತ್ತೆ, ಇದು ಆತ್ಮಹತ್ಯೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಛತ್ತೀಸ್‌ಗಢದ ರಾಯಗಢದಲ್ಲಿರುವ ಯೂಟ್ಯೂಬರ್ ಲೀನಾ ನಾಗವಂಶಿ ಶವ ತಮ್ಮ ನಿವಾಸದಲ್ಲಿ ಪತ್ತೆಯಾಗಿದೆ.

Leena Nagwanshi News : 22 साल की इनफ्लुएंसर की लाश फंदे से लटकी मिलीನೇಣು ಬಿಗಿದ ಸ್ಥಿತಿಯಲ್ಲಿ ಲೀನಾ ಮೃತದೇಹ ಕಾಣಿಸಿದ್ದು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ಇನ್ಸ್ಟಾಗ್ರಾಂ ಹಾಗೂ ಯೂಟ್ಯೂಬ್‌ನಲ್ಲಿ ರೀಲ್ಸ್ ಮಾಡುವ ಮೂಲಕ ಫೇಮಸ್ ಆಗಿದ್ದ ಲೀನಾ ಬಿಕಾಂ ಓದುತ್ತಿದ್ದರು.

Chhattisgarh social media influencer Leena Nagwanshi died by suicide by  hanging herself in her home। छत्तीसगढ़: सोशल मीडिया स्टार लीना नागवंशी ने  की सुसाइड, घर में फांसी लगाकर दी जान - Indiaಲೀನಾ ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಆತ್ಮಹತ್ಯೆಯಾ ಅಥವಾ ಕೊಲೆಯಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!