ಜಪಾನ್‌ನಲ್ಲಿ ಅಣ್ಣಾವ್ರ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಡಾ. ರಾಜ್‌ಕುಮಾರ್ ಜನ್ಮದಿನವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ.
ನಮ್ಮ ದೇಶದಲ್ಲಷ್ಟೇ ಅಲ್ಲ, ಜಪಾನ್‌ನಲ್ಲಿಯೂ ವರನಟನ ಜನ್ಮದಿನ ಆಚರಣೆಯಾಗುತ್ತಿದೆ.

ರಾಜ್‌ಕುಮಾರ್ ಅಭಿಮಾನಿಗಳು ಅವರ ಫೋಟೊ ಇಟ್ಟು, ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಕನ್ನಡಿಗರ ಜೊತೆ ಜಪಾನಿಯರು ಕೂಡ ಸೇರಿದ್ದು, ಈ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ.

ನಾಡಿನಾದ್ಯಂತ ಅಣ್ಣಾವ್ರ ಜನ್ಮದಿನ ಆಚರಣೆಯಾಗುತ್ತಿದ್ದು, ರಾಜ್ ಸ್ಮಾರಕದ ಮುಂದೆ ಅಭಿಮಾನಿಗಳು ನೆರೆದಿದ್ದಾರೆ, ಅಲ್ಲಿಯೇ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!