ಆಂಧ್ರದಲ್ಲಿ ಪವನ್ ಕಲ್ಯಾಣ್‌ಗೆ ಫ್ಯಾನ್ಸ್ ವಿಶೇಷ ಡಿಮ್ಯಾಂಡ್! ಜನಸೇನಾ ಮುಖ್ಯಸ್ಥ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ದಳಪತಿ ವಿಜಯ್ ರಾಜಕೀಯ ಪ್ರವೇಶಿಸಿ, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನೆರೆಯ ಆಂಧ್ರಪ್ರದೇಶದಲ್ಲೂ ಇದರ ಸಂಚಲನ ಶುರುವಾಗಿದೆ. ತಮಿಳುನಾಡಿನಲ್ಲಿ ವಿಜಯ್‌ಗೆ ಇರುವಂತೆಯೇ ಆಂಧ್ರ ಹಾಗೂ ತೆಲಂಗಾಣದಲ್ಲಿ ಭಾರಿ ಜನಪ್ರಿಯತೆ ಹೊಂದಿರುವ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಕೂಡ ಸಿಎಂ ಆಗಬೇಕೆಂಬ ಒತ್ತಡ ಅಭಿಮಾನಿಗಳಿಂದ ಕೇಳಿಬರುತ್ತಿದೆ. ಈ ಕುರಿತು ಈಗ ಸ್ವತಃ ಪವನ್ ಕಲ್ಯಾಣ್ ಅವರೇ ಪ್ರತಿಕ್ರಿಯಿಸಿದ್ದಾರೆ. ಮಂಗಳಗಿರಿಯಲ್ಲಿರುವ ಜನಸೇನಾ ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು … Continue reading ಆಂಧ್ರದಲ್ಲಿ ಪವನ್ ಕಲ್ಯಾಣ್‌ಗೆ ಫ್ಯಾನ್ಸ್ ವಿಶೇಷ ಡಿಮ್ಯಾಂಡ್! ಜನಸೇನಾ ಮುಖ್ಯಸ್ಥ ಹೇಳಿದ್ದೇನು?