ಬ್ಯಾಟಿಂಗ್ ಸ್ಟೈಲ್ ನೋಡಿ ಬೆರಗಾದ ಫ್ಯಾನ್ಸ್! ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೆಂಗಾಲ್ ತಂಡದ ಆಲ್‌ರೌಂಡ್ ಪ್ರದರ್ಶನ ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಆಂಧ್ರ ಪ್ರದೇಶ ವಿರುದ್ಧ ನಡೆಯುತ್ತಿರುವ ಈ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಮೇಲುಗೈ ಸಾಧಿಸಿರುವ ಬೆಂಗಾಲ್ ತಂಡ, ಮೊದಲ ಇನಿಂಗ್ಸ್‌ನಲ್ಲೇ ಭಾರೀ ಮೊತ್ತ ದಾಖಲಿಸಿದೆ. ಬೆಂಗಾಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ಅಭಿಮನ್ಯು ಈಶ್ವರನ್ ಮೊದಲು ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟ್ ಮಾಡಿದ ಆಂಧ್ರ ತಂಡ 295 … Continue reading ಬ್ಯಾಟಿಂಗ್ ಸ್ಟೈಲ್ ನೋಡಿ ಬೆರಗಾದ ಫ್ಯಾನ್ಸ್! ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ!