ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಅಭಿಮಾನಿಗಳು: ಮದಕರಿ ನಾಯಕ ಜಯಂತಿಯಲ್ಲಿ ಕಿಚ್ಚ ಸುದೀಪ್
ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ನಾಯಕ ಸಮಿತಿ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಾಡದೊರೆ ರಾಜವೀರ ಮದಕರಿ ನಾಯಕ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟ ಕಿಚ್ಚ ಸುದೀಪ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಟ ಸುದೀಪ್ ಕಾರ್ಯಕ್ರಮಕ್ಕೆ ಆಗಮಿಸುವ ಸುದ್ದಿ ತಿಳಿದಿದ್ದ ಜನರು ನಗರದ ಹಳೆ ಮಾಧ್ಯಮಿಕ ಶಾಲಾ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದರು. ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ ಜನರಿಂದ ಇಡೀ ಚಿತ್ರದುರ್ಗ ನಗರವೇ ಜನಜಂಗುಳಿಯಿಂದ ತುಂಬಿ ಹೋಗಿತ್ತು. ನಗರದ ಪ್ರಮುಖ ಬೀದಿಗಳು … Continue reading ಅಭಿಮಾನದ ಹೊಳೆಯಲ್ಲಿ ಮಿಂದೆದ್ದ ಅಭಿಮಾನಿಗಳು: ಮದಕರಿ ನಾಯಕ ಜಯಂತಿಯಲ್ಲಿ ಕಿಚ್ಚ ಸುದೀಪ್
Copy and paste this URL into your WordPress site to embed
Copy and paste this code into your site to embed