ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.
ಈಗಾಗಲೇ ಮಳೆ ಕಾರಣದಿಂದ ಟಾಸ್ ವಿಳಂಬವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ..