ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಬಾಲಿವುಡ್ ಖ್ಯಾತ ನಿರ್ಮಾಪಕಿ, ನೃತ್ಯ ನಿರ್ದೇಶಕಿ ಫರಾಖಾನ್ಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಫರಾಖಾನ್ ಈಗಾಗಲೇ ಎರಡು ಡೋಸ್ ಲಸಿಕೆ ಪಡೆದಿದ್ದಾರೆ. ಆದರೂ ಕೊರೋನಾ ಸೋಂಕು ತಗುಲಿದೆ.
ಈ ಬಗ್ಗೆ ಫರಾ ಮಾತನಾಡಿದ್ದು, ನಾನು ಎರಡು ಡೋಸ್ ಪಡೆದಿದ್ದೇನೆ. ಎರಡು ಡೋಸ್ ಪಡೆದ ಜನರೊಂದಿಗೆ ಕೆಲಸ ಮಾಡುತ್ತಿದ್ದೇನೆ. ಆದರೂ ಸೋಂಕು ತಗುಲಿದೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಫರಾ ಹೇಳಿದ್ದಾರೆ.