ನಿರ್ಗಮಿತ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾಅವರಿಗೆ ಜಿಲ್ಲಾಡಳಿತದಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ

ಹೊಸದಿಗಂತ ವರದಿ, ಕಲಬುರಗಿ:

ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಿಗ೯ಮಿತ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರಿಗೆ ಹೃದಯಸ್ಪರ್ಶಿ ಬಿಳ್ಕೋಡೆಗೆ ನೀಡಲಾಯಿತು.
ಸರಳವಾಗಿ ನಡೆದ ಸಮಾರಂಭದಲ್ಲಿ ಬುದ್ಧನ‌ ವಿಗ್ರಹ ನೀಡಿ ನೂತನ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು,ನಿಗ೯ಮಿತ ಜಿಲ್ಲಾಧಿಕಾರಿ ಅವರಿಗೆ ಸನ್ಮಾನಿಸಿದರು.
ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಯಶವಂತ‌. ಗುರುಕರ್ ಗೆ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಷ್ ಸಸಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತೆ ಮೋನಾ ರೋಟ್ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳ ಉಪಸ್ಥಿತರಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!