ಸಾಲ ಬಾಧೆಗೆ ಮತ್ತೊಂದು ಬಲಿ: ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ರೈತ

ಹೊಸದಿಗಂತ ವರದಿ ಹಾಸನ: ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ (45) ಮೃತ ರೈತ. ಸ್ವಂತ ಜಮೀನಿನ ಜೊತೆಗೆ ಎಂಟು ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ, ಆಲೂಗೆಡ್ಡೆ ಹಾಗೂ ಮೆಕ್ಕೆಜೋಳ ಬೆಳೆದಿದ್ದರು. ಕಾವೇರಿ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಸಂಘಗಳು ಹಾಗೂ ಕೈಸಾಲ ಸೇರಿ 10 ಲಕ್ಷ ರೂಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಬ್ಯಾಂಕ್‌ನಿಂದ … Continue reading ಸಾಲ ಬಾಧೆಗೆ ಮತ್ತೊಂದು ಬಲಿ: ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ರೈತ