ಬಸವಲಿಂಗ ಸ್ವಾಮೀಜಿಗಳ ಒತ್ತಾಸೆಗೆ ಮಣಿದು ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತ ಮುಖಂಡರು
ಹೊಸದಿಗಂತ ವರದಿ ಚಿತ್ರದುರ್ಗ: ಜಗತ್ತಿಗೆ ಅನ್ನ ಕೊಡುವ ಅನ್ನದಾತ ಉಪವಾಸ ಬೀಳಬೇಕಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಹಣ ನೀಡದ ಸರ್ಕಾರಗಳನ್ನೇ ಬೀಳಿಸುವ ತಾಕತ್ತು ಪ್ರದರ್ಶಿಸಬೇಕು ಎಂದು ಮಠಾಧೀಶರು, ವಿವಿಧ ಸಂಘಟನೆಗಳ ಮುಖಂಡರು ಉಪವಾಸನಿರತ ರೈತರಿಗೆ ಕಿವಿಮಾತು ಹೇಳಿದರು. ಒನಕೆ ಓಬವ್ವ ವೃತ್ತದಲ್ಲಿ ಮಾ.೦2 ರಿಂದ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿದ ಸಿದ್ದಯ್ಯನಕೋಟೆ ಮಠದ ಶ್ರೀ ಬಸವಲಿಂಗ ಸ್ವಾಮೀಜಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. … Continue reading ಬಸವಲಿಂಗ ಸ್ವಾಮೀಜಿಗಳ ಒತ್ತಾಸೆಗೆ ಮಣಿದು ಉಪವಾಸ ಸತ್ಯಾಗ್ರಹ ಕೈಬಿಟ್ಟ ರೈತ ಮುಖಂಡರು
Copy and paste this URL into your WordPress site to embed
Copy and paste this code into your site to embed