ರೇಷ್ಮೆ ಉತ್ಪಾದನೆಯಲ್ಲಿ ಭಾರತ ಪ್ರಥಮ ಸ್ಥಾನಕ್ಕೇರಲು ರೈತರು-ವಿಜ್ಞಾನಿಗಳು ಶ್ರಮಿಸಬೇಕು: ಸಂಸದ ಗೋವಿಂದ ಕಾರಜೋಳ
ಹೊಸದಿಗಂತ ವರದಿ ಚಿತ್ರದುರ್ಗ: ವಿಶ್ವದ ರೇಷ್ಮೆ ಉತ್ಪಾದನೆಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ನಮ್ಮ ದೇಶದಲ್ಲಿ ಕರ್ನಾಟಕ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನದಲ್ಲಿದೆ. ಕಠಿಣ ಶ್ರಮ ಹಾಗೂ ತಾಂತ್ರಿಕ ಸಂಶೋಧನೆಗಳ ಮೂಲಕ ಭಾರತ ರೇಷ್ಮೆ ಉತ್ಪಾದನೆಯಲ್ಲಿ ಪ್ರಥಮ ಸ್ಥಾನಕ್ಕೇರುವಂತೆ ರೈತರು ಹಾಗೂ ವಿಜ್ಞಾನಿಗಳು ಶ್ರಮಿಸಬೇಕು ಎಂದು ಸಂಸದ ಗೋವಿಂದ ಎಂ. ಕಾರಜೋಳ ಹೇಳಿದರು. ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ಇಲಾಖೆಯ ಸಹಯೋಗದಲ್ಲಿ ನಗರದ ರೇಷ್ಮೆ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನನ್ನ ರೇಷ್ಮೆ … Continue reading ರೇಷ್ಮೆ ಉತ್ಪಾದನೆಯಲ್ಲಿ ಭಾರತ ಪ್ರಥಮ ಸ್ಥಾನಕ್ಕೇರಲು ರೈತರು-ವಿಜ್ಞಾನಿಗಳು ಶ್ರಮಿಸಬೇಕು: ಸಂಸದ ಗೋವಿಂದ ಕಾರಜೋಳ
Copy and paste this URL into your WordPress site to embed
Copy and paste this code into your site to embed