ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಕೃಷಿಗೆ ಒತ್ತು ನೀಡಿದ್ದು, ರೈತರ ಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ಎರಡು ಲಕ್ಷ ರೂಪಾಯಿಯಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು ಅವಕಾಶ ಮಾಡಿಕೊಡಲಾಗಿದೆ.