ಮಳೆ ಕೈಕೊಟ್ಟ ಹಿನ್ನೆಲೆ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಳೆ ಕೈಕೊಟ್ಟಿರುವ ಪರಿಣಾಮ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ದಾವಣಗೆರೆ ರಸ್ತೆಯಲ್ಲಿರುವ ಯೂನಿಯನ್ ಪಾರ್ಕ್‌ನಿಂದ ಹೊರಟ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಮುಂಗಾರು ಮಳೆಯನ್ನು ನಂಬಿ ರೈತರು ಸಾಲ ಮಾಡಿ ಬೀಜ ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದಾರೆ. ಮಳೆಯಿಲ್ಲದ ಪರಿಣಾಮ ಕಂಗಾಲಾಗಿರುವ ರೈತರನ್ನು ಸಾಲ … Continue reading ಮಳೆ ಕೈಕೊಟ್ಟ ಹಿನ್ನೆಲೆ: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಸಂಘದ ಆಗ್ರಹ