ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ವಿರೋಧಿಸಿ ರೈತ ಸಂಘದ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ: ವಿದ್ಯುತ್ ವಿತರಣಾ ಕಂಪನಿಗಳನ್ನು ಟಾಟಾ ಪವರ್ ಕಂಪನಿಗಳಿಗೆ ನೀಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಡಾ|| ವಾಸುದೇವ ಮೇಟಿ ಬಣ) ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯವರೆಗೂ ಪಾದಯಾತ್ರೆ ನಡೆಸಿದರು. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮಸ್ಕಾಂ ವಿದ್ಯುತ್ ಕಂಪನಿಗಳ 19 ಜಿಲ್ಲೆಗಳ ವಿದ್ಯುತ್ ವಿತರಣಾ ಕಂಪನಿಗಳನ್ನು ವ್ಯವಸ್ಥಿತವಾಗಿ ಖಾಸಗಿ ಕಂಪನಿಯವರಿಗೆ ವಹಿಸುತ್ತಿರುವುದನ್ನು … Continue reading ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ವಿರೋಧಿಸಿ ರೈತ ಸಂಘದ ಪ್ರತಿಭಟನೆ