ನೀರಾವರಿ ಸಮಸ್ಯೆ, ಎಡದಂಡೆ ಕಾಲುವೆ ಅವ್ಯವಸ್ಥೆ: ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ರೈತರ ಆಕ್ರೋಶ
ಹೊಸದಿಗಂತ ವರದಿ ಯಾದಗಿರಿ: ನಾರಾಯಣಪುರ ಎಡದಂಡೆ ಉಪ ಕಾಲುವೆ ಗೇಟ್ ಜಖಂಗೊಂಡ ಕಾರಣ ಜಮೀನುಗಳಿಗೆ ಸಮರ್ಪಕವಾಗಿ ನೀರು ಹರಿಯುತ್ತಿಲ್ಲ ಎಂದು ಆರೋಪಿಸಿ ಜಿಲ್ಲೆಯ ಕೆಂಭಾವಿ ಪಟ್ಟಣದಲ್ಲಿ ನಡೆಸುತ್ತಿರುವ ರೈತರ ಹೋರಾಟ ಶನಿವಾರ ತೀವ್ರ ಸ್ವರೂಪ ತಾಳಿದೆ. ನೀರಾವರಿ ಇಲಾಖೆ ಅಧಿಕಾರಿಗಳ ವಾಹನ ತಡೆದ ರೈತರು ಅಧಿಕಾರಿಯನ್ನು ವಾಹನದ ಮೇಲೆ ಕೂಡಿಸಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಹೆದ್ದಾರಿ ಬಂದ್ ಮಾಡಿ, ಟೈರ್‌ಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗೇಟ್ ಜಖಂನಿಂದ ಕಳೆದ 3-4 ದಿನಗಳಿಂದ ಜಮೀನುಗಳಿಗೆ ನೀರು ಹರಿದಿಲ್ಲ. ಹೀಗಾಗಿ … Continue reading ನೀರಾವರಿ ಸಮಸ್ಯೆ, ಎಡದಂಡೆ ಕಾಲುವೆ ಅವ್ಯವಸ್ಥೆ: ರಾಜ್ಯ ಸರ್ಕಾರದ ವಿರುದ್ಧ ಹೆದ್ದಾರಿ ತಡೆದು ರೈತರ ಆಕ್ರೋಶ
Copy and paste this URL into your WordPress site to embed
Copy and paste this code into your site to embed