ರೈತರಿಗೆ ತಪ್ಪದ ಕಾಡು ಪ್ರಾಣಿಗಳ ಕಾಟ: ದಾಂಡೇಲಿಯಲ್ಲಿ ರೈತನ ಮೇಲೆ ಕಾಡು ಹಂದಿ ದಾಳಿ
ಹೊಸದಿಗಂತ ವರದಿ ದಾಂಡೇಲಿ ದಾಂಡೇಲಿ ತಾಲೂಕಿನ ಆಲೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಸಕಲಗದಲ್ಲಿ ಕಾಡು ಹಂದಿಯೊಂದು ರೈತನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಸ್ಥಳೀಯ ಕೇರವಾಡ ಗ್ರಾಮದ ರೈತ ಪರಶುರಾಮ ಅರ್ಜುನ ಕದಂ (ವ.45) ಎಂಬವರೇ ಗಾಯಗೊಂಡ ರೈತ. ಇವರು ದನಕರುಗಳಿಗೆ ಮೇವು ತರಲೆಂದು ಸಕಲಗದಲ್ಲಿರುವ ಕಬ್ಬಿನ ಗದ್ದೆಗೆ ತೆರಳಿದ್ದ ಸಂದರ್ಭದಲ್ಲಿ ಏಕಾಏಕಿ ಕಾಡು ಹಂದಿ ದಾಳಿ ನಡೆಸಿದೆ. ದಾಳಿಯಿಂದ ಸೊಂಟ ಹಾಗೂ ಕಾಲಿಗೆ ಗಾಯವಾಗಿದೆ. ಗಾಯಗೊಂಡ ಇವರನ್ನು ತಕ್ಷಣವೇ ನಗರದ ಸಾರ್ವಜನಿಕ … Continue reading ರೈತರಿಗೆ ತಪ್ಪದ ಕಾಡು ಪ್ರಾಣಿಗಳ ಕಾಟ: ದಾಂಡೇಲಿಯಲ್ಲಿ ರೈತನ ಮೇಲೆ ಕಾಡು ಹಂದಿ ದಾಳಿ
Copy and paste this URL into your WordPress site to embed
Copy and paste this code into your site to embed