ಭೂಸ್ವಾಧೀನ ವಿರೋಧಿಸಿ ರೈತರ ಅಹೋರಾತ್ರಿ ಸತ್ಯಾಗ್ರಹ: ಬಿಡದಿ ಹೋರಾಟಕ್ಕೆ ದೇವೇಗೌಡರ ಬೆಂಬಲ

ಹೊಸದಿಗಂತ ವರದಿ ರಾಮನಗರ: ಬಿಡದಿ ಭೂಸ್ವಾಧೀನ ವಿರೋಧಿಸಿ ಬೈರಮಂಗಲದ ಆಂಜನೇಯ ಸ್ವಾಮಿ ದೇವಸ್ಥಾನ ವೃತ್ತದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ದೂರವಾಣಿ ಮೂಲಕ ಕರೆ ಮಾಡಿ ಧೈರ್ಯ ತುಂಬಿದರು. ರೈತರ ಭೂಮಿ ಉಳಿಸಲು ನಾನು ನಿಮ್ಮ ಜೊತೆ ಇರ್ತೇನೆ… ಜೈಲಿಗೆ ಹೋಗಲಿಕ್ಕೂ ತಯಾರಾಗಿದ್ದೇನೆ” ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರೈತರಿಗೆ ಸಂದೇಶ ಕೊಟ್ಟಿದ್ದಾರೆ. ಉಪವಾಸ ನಿರತ ರೈತರ ಆರೋಗ್ಯ ವಿಚಾರಿಸಿ ಮಾತನಾಡಿದ ದೇವೇಗೌಡರು, ನಿಮ್ಮ ಭೂಮಿ ಉಳಿಸಲು … Continue reading ಭೂಸ್ವಾಧೀನ ವಿರೋಧಿಸಿ ರೈತರ ಅಹೋರಾತ್ರಿ ಸತ್ಯಾಗ್ರಹ: ಬಿಡದಿ ಹೋರಾಟಕ್ಕೆ ದೇವೇಗೌಡರ ಬೆಂಬಲ