ರೈತರ ‘ದೆಹಲಿ ಚಲೋ’ ಮೆರವಣಿಗೆ: ಪಂಜಾಬ್‌ ನಲ್ಲಿ ಇಂಟರ್‌ನೆಟ್ ನಿಷೇಧ ವಿಸ್ತರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ರೈತರ ‘ದೆಹಲಿ ಚಲೋ’ ಮೆರವಣಿಗೆ ಹಿನ್ನೆಲೆಯಲ್ಲಿ ಪಟಿಯಾಲ, ಸಂಗ್ರೂರ್ ಮತ್ತು ಫತೇಘರ್ ಸಾಹಿಬ್ ಸೇರಿದಂತೆ ಪಂಜಾಬ್​ನ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳ ನಿಷೇಧವನ್ನು ಫೆಬ್ರವರಿ 24ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ಫೆಬ್ರವರಿ 12ರಿಂದ 16ರವರೆಗೆ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ಈಗ ವಿಸ್ತರಣೆಯನ್ನು ಫೆ.24ರವರೆಗೂ ಮುಂದುವರೆಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!