ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್
ಹೊಸದಿಗಂತ ವರದಿ ಬೆಳಗಾವಿ: ಅಕ್ಟೋಬರ್ 26ರಂದು ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಪೂರಕವಾದ ನಿರ್ಧಾರ ಕೈಗೊಳ್ಳದಿದ್ದರೆ, ಅಕ್ಟೋಬರ್ 27ರಂದು ಕರ್ನಾಟಕ ಬಂದ್ ಗೆ ಕರೆ ನೀಡಿ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚುನ್ನಪ್ಪ ಪೂಜಾರಿ ಎಚ್ಚರಿಕೆ ನೀಡಿದರು.. ಶನಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು. ಕಬ್ಬು ಬೆಳೆಗಾರರಿಗೆ ಪ್ರತಿ ಟನ್ಗೆ 1,000 ಹೆಚ್ಚುವರಿ … Continue reading ಅ. 26ರ ಸಭೆಯತ್ತ ರೈತರ ಚಿತ್ತ: ಬೇಡಿಕೆ ಈಡೇರದಿದ್ದರೆ ಮರುದಿನವೇ ಕರ್ನಾಟಕ ಬಂದ್
Copy and paste this URL into your WordPress site to embed
Copy and paste this code into your site to embed