ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲದ ಆಸರೆ: 5 ಕೆಜಿ ಅಕ್ಕಿ ಜಾಗಕ್ಕೆ ಬಂತು ‘ಇಂದಿರಾ ಕಿಟ್’!
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರವು ತನ್ನ ಬಜೆಟ್‌ನಲ್ಲಿ ಜನಸಾಮಾನ್ಯರಿಗೆ ಮತ್ತು ಅನ್ನದಾತರಿಗೆ ಮಹತ್ವದ ಘೋಷಣೆಗಳನ್ನು ಮಾಡಿದೆ. ಸರ್ಕಾರವು ಈ ಹಿಂದೆ ನೀಡಲಾಗುತ್ತಿದ್ದ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ, ಈಗ ‘ಇಂದಿರಾ ಕಿಟ್’ ನೀಡಲು ನಿರ್ಧರಿಸಿದೆ. ಅಗತ್ಯ ವಸ್ತುಗಳನ್ನು ಒಳಗೊಂಡ ಈ ಕಿಟ್ ಯೋಜನೆಯನ್ನು ಜಾರಿಗೆ ತರಲು ಸರ್ಕಾರವು ಬರೋಬ್ಬರಿ 6,200 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಪಡಿತರ ಚೀಟಿದಾರರ ಪೌಷ್ಟಿಕಾಂಶದ ಅಗತ್ಯತೆಗಳನ್ನು ಪೂರೈಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. ಕೃಷಿ ವಲಯಕ್ಕೆ ಹೆಚ್ಚಿನ ಉತ್ತೇಜನ … Continue reading ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲದ ಆಸರೆ: 5 ಕೆಜಿ ಅಕ್ಕಿ ಜಾಗಕ್ಕೆ ಬಂತು ‘ಇಂದಿರಾ ಕಿಟ್’!
Copy and paste this URL into your WordPress site to embed
Copy and paste this code into your site to embed