ಬಿಡದಿ ಭೂಸ್ವಾಧೀನಕ್ಕೆ ರೈತರ ವಿರೋಧ: ಉಪವಾಸ ಸತ್ಯಾಗ್ರಹಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಬಲ
ಹೊಸದಿಗಂತ ವರದಿ ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿಸಿ ಬೈರಮಂಗಲದಲ್ಲಿ ರೈತರು ನಡೆಸುತ್ತಿರುವ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಮುಂದುವರಿದಿದ್ದು, ಹೋರಾಟದ ಸ್ಥಳಕ್ಕೆ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಭೂಮಿ ಉಳಿಸುವ ಹೋರಾಟದಲ್ಲಿ ತಮ್ಮ ಕುಟುಂಬ ಸಂಪೂರ್ಣವಾಗಿ ರೈತರ ಜೊತೆಗಿದೆ ಎಂದು ಅವರು ಹೇಳಿದರು. ರೈತರ ಹೋರಾಟದ ಕುರಿತು ಮಾತನಾಡಿದ ನಿಖಿಲ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 26 … Continue reading ಬಿಡದಿ ಭೂಸ್ವಾಧೀನಕ್ಕೆ ರೈತರ ವಿರೋಧ: ಉಪವಾಸ ಸತ್ಯಾಗ್ರಹಕ್ಕೆ ನಿಖಿಲ್ ಕುಮಾರಸ್ವಾಮಿ ಬೆಂಬಲ
Copy and paste this URL into your WordPress site to embed
Copy and paste this code into your site to embed