ಟೌನ್‌ಶಿಪ್‌ಗೆ ಬಿಡದಿ ರೈತರ ವಿರೋಧ: ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲರಿಗೆ ಪತ್ರ

ಹೊಸದಿಗಂತ ವರದಿ ರಾಮನಗರ: ತಾಲ್ಲೂಕಿನ ಬಿಡದಿಯಲ್ಲಿ ಬಿಡದಿ ಟೌನ್ ಶಿಪ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ರೈತರು ತಮಗೆ ಏಕೈಕ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯದ ಹಿನ್ನೆಲೆಯಲ್ಲಿ, ತಮಗೆ ಗೌರವಯುತವಾಗಿ ಸಾವನ್ನಪ್ಪಲು ದಯಾಮರಣ ನೀಡುವಂತೆ ಕೋರಿ ರೈತರು ಭಾರತದ ರಾಷ್ಟ್ರಪತಿಗಳು ಹಾಗೂ ಕರ್ನಾಟಕದ ರಾಜ್ಯಪಾಲರಿಗೆ ಸಾಮೂಹಿಕ ಮನವಿ ಪತ್ರ ಸಲ್ಲಿಸಿದ್ದಾರೆ. ದಯಾಮರಣ ಪತ್ರದಲ್ಲೇನಿದೆ: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ … Continue reading ಟೌನ್‌ಶಿಪ್‌ಗೆ ಬಿಡದಿ ರೈತರ ವಿರೋಧ: ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲರಿಗೆ ಪತ್ರ