3ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಆಕ್ರೋಶ; ಕಚೇರಿ ಆವರಣದಲ್ಲೇ ಹಗಲು-ರಾತ್ರಿ ಕಳೆಯುತ್ತಿರುವ ರೈತರು!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಭೂಸ್ವಾಧೀನದಿಂದ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ ಗ್ರಾಮದ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಇದೀಗ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಎದುರು ಮಂಗಳವಾರದಿಂದ ಆರಂಭವಾದ ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸರ್ಕಾರ ಹಾಗೂ ಅಧಿಕಾರಿಗಳಿಂದ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ರೈತರು ತಮ್ಮ ಹೋರಾಟವನ್ನು ಮತ್ತಷ್ಟು … Continue reading 3ನೇ ದಿನಕ್ಕೆ ಕಾಲಿಟ್ಟ ಅನ್ನದಾತರ ಆಕ್ರೋಶ; ಕಚೇರಿ ಆವರಣದಲ್ಲೇ ಹಗಲು-ರಾತ್ರಿ ಕಳೆಯುತ್ತಿರುವ ರೈತರು!