ಬಟಿಂಡಾದಲ್ಲಿ ರೈತರ ಪ್ರತಿಭಟನೆ ಉದ್ರಿಕ್ತ: ಪೊಲೀಸರಿಂದ ಅಶ್ರುವಾಯು ಪ್ರಯೋಗ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಂಡೀಗಢ ಸಮೀಪದ ಬಟಿಂಡಾ ಜಿಲ್ಲೆಯ ಜಿಯೋಂಡ್ ಪ್ರದೇಶದಲ್ಲಿ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲಾ ಆಡಳಿತ ಕಚೇರಿ ಸಂಕೀರ್ಣದ ಕಡೆ ಮೆರವಣಿಗೆ ನಡೆಸಲು ಮುಂದಾದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ಘರ್ಷಣೆ ಉಂಟಾಯಿತು. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗುಂಪನ್ನು ಚದುರಿಸಿದರು. ಘರ್ಷಣೆಗೆ ಮುನ್ನ ಎರಡೂ ಕಡೆಯಿಂದ ಕಲ್ಲು ಹಾಗೂ ಇಟ್ಟಿಗೆ ತೂರಾಟ ನಡೆದಿದ್ದು, ಹಲವಾರು ರೈತರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಗರ ಪ್ರವೇಶಿಸುವ ಪ್ರಮುಖ … Continue reading ಬಟಿಂಡಾದಲ್ಲಿ ರೈತರ ಪ್ರತಿಭಟನೆ ಉದ್ರಿಕ್ತ: ಪೊಲೀಸರಿಂದ ಅಶ್ರುವಾಯು ಪ್ರಯೋಗ
Copy and paste this URL into your WordPress site to embed
Copy and paste this code into your site to embed