ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರ ಹೋರಾಟ ತೀವ್ರ: ಇಂದು ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಪ್ರತಿ ಟನ್‌ಗೆ 5,500 ರೂ. ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಕಳೆದ ಹಲವು ದಿನಗಳಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಸೋಮವಾರ ಚುನ್ನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರುಜಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ತಾಲೂಕಿನ ಗುರ್ಲಾಪುರದಿಂದ ಬೆಳಗಾವಿಯ ಹಿಂಡಲಗಾ ಜೈಲಿನವರೆಗೆ ಹಮ್ಮಿಕೊಂಡಿರುವ ಜೈಲ್‌ ಭರೋ ರ‍್ಯಾಲಿಯು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್‌ಗಳ ಮೂಲಕ ಸಾಗಿ ಕಬ್ಬೂರಿನ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಿದೆ. ಇಂದು (ಮಂಗಳವಾರ) ಜಿಲ್ಲಾ … Continue reading ಕಬ್ಬಿನ ಬೆಂಬಲ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತರ ಹೋರಾಟ ತೀವ್ರ: ಇಂದು ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ