ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ

ಹೊಸದಿಗಂತ ವರದಿ ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನೀಡಬೇಕೆಂಬ ಬೇಡಿಕೆಯೊಂದಿಗೆ ಸಾವಿರಾರು ರೈತರು ಹೋರಾಟ ಮುಂದುವರಿಸಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಕ್ಕೆ ಇಂದೇ ಗಡುವು ರೈತರ ಬೇಡಿಕೆಗಳಿಗೆ ಗುರುವಾರ ಸಂಜೆ ಒಳಗಾಗಿ ಸರ್ಕಾರ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ. … Continue reading ಕಬ್ಬಿಗೆ ಸೂಕ್ತ ಬೆಲೆಗಾಗಿ ರೈತರ ಪಟ್ಟು: ಗುರ್ಲಾಪುರದಲ್ಲಿ ಮುಂದುವರಿದ ಕಬ್ಬು ಬೆಳೆಗಾರರ ತೀವ್ರ ಹೋರಾಟ