ಬೆಂಬಲ ಬೆಲೆಗಾಗಿ ಬೀದಿಗಿಳಿದ ಅನ್ನದಾತರು: ಜಂಗ್ಲಿಪೇಟೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
ಹೊಸದಿಗಂತ ವರದಿ ಹುಬ್ಬಳ್ಳಿ: ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ನೀಡಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯಿಂದ ಬಂದ್ ಕರೆ ನೀಡಿದ ಹಿನ್ನೆಲೆ ಜಂಗ್ಲಿಪೇಟೆಯ ಬಸವೇಶ್ವರ ಸೇವಾ ಸಮಿತಿ ರೈತ ಸಂಘಟನೆ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಶನಿವಾರ ಇಲ್ಲಿಯ ಹಳೆ ಹುಬ್ಬಳ್ಳಿ ಸಮಾವೇಶಗೊಂಡ ರೈತರು ಅಂಗಡಿ ಮುಗ್ಗಟ್ಟಗಳ ಮುಚ್ಚಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಳೇಹುಬ್ಬಳ್ಳಿ ದುರ್ಗದಬೈಲ್, ಇಂಡಿಪಂಪ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಹಾಗೂ … Continue reading ಬೆಂಬಲ ಬೆಲೆಗಾಗಿ ಬೀದಿಗಿಳಿದ ಅನ್ನದಾತರು: ಜಂಗ್ಲಿಪೇಟೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed