ಹೆಚ್ಚಾಯ್ತು ಫಾಸ್‌ಟ್ಯಾಗ್ ವಾರ್ಷಿಕ ಪಾಸ್ ದರ: ಏಪ್ರಿಲ್ 1ರಿಂದ ಹೊಸ ಶುಲ್ಕ ಜಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಿಸಿದೆ. ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಇದನ್ನೂ ಓದಿ: ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ. ಈ ವಾರ್ಷಿಕ ಪಾಸ್ ವ್ಯವಸ್ಥೆಯು ಒಂದು ವರ್ಷದ ಅವಧಿಗೆ ಅಥವಾ … Continue reading ಹೆಚ್ಚಾಯ್ತು ಫಾಸ್‌ಟ್ಯಾಗ್ ವಾರ್ಷಿಕ ಪಾಸ್ ದರ: ಏಪ್ರಿಲ್ 1ರಿಂದ ಹೊಸ ಶುಲ್ಕ ಜಾರಿ
Copy and paste this URL into your WordPress site to embed
Copy and paste this code into your site to embed