ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿದ್ದಾನೆ. ಮೃತರನ್ನು ಮೂಲತಃ ಕೇರಳದ ಪಾನತ್ತೂರು ನಿವಾಸಿಯಾಗಿದ್ದು, ಪ್ರಸ್ತುತ ಮಂಗಳೂರಿನ ಉರ್ವ ಚಿಲಿಂಬಿಯ ಮಾನಸ ರೆಸಿಡೆನ್ಸಿಯಲ್ಲಿ ವಾಸವಿದ್ದ ಸುಧೀಶ್ ಸಿ.ಕೆ (26) ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಭಾನುವಾರ ಮುಂಜಾನೆ ಕೇರಳದ ಪಾನತ್ತೂರಿನಿಂದ ಮಂಗಳೂರಿನತ್ತ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಎಕ್ಕೂರು ರೈಲ್ವೇ ಮೇಲ್ಸೇತುವೆ ಬಳಿ ಮುಂದೆ … Continue reading ಎಕ್ಕೂರು ರೈಲ್ವೇ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ: ಬೈಕ್ ಸವಾರ ಸಾ*ವು